ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
(ನ್ಯೂಸ್ ಕಡಬ) newskadaba.com ಸುಳ್ಯ, ಜು. 24. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ. ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ […]
ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »
ಕರಾವಳಿ
