ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 12. ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಎಂದು ಗುರುತಿಸಲಾಗಿದೆ. ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದ ಈತನಿಗೆ, ಪ್ರಸ್ತುತ ಪ್ರಥಮ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಗುರುವಾರದಂದು ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಈತ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ […]

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್