ಪಾಕ್‌ನಲ್ಲಿ 2 ದಿನ ಲಾಕ್ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ
(ನ್ಯೂಸ್ ಕಡಬ) news kadaba.com ಅ. 14. ಅಕ್ಟೋಬರ್ 15 ಹಾಗೂ 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆ ಎರಡು ದಿನಗಳ ಕಾಲ ಲಾಕ್ಡೌನ್ ಘೋಷಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದುವೆಗಳಿಗೂ ನಿಷೇಧ ಹೇರಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ಪ್ರಧಾನಿ ಲಿ ಕಿಯಾಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪಾಕಿಸ್ತಾನ ಸೇನೆಯ ಸುಮಾರು 10,000 ಸೈನಿಕರು ಮತ್ತು ಕಮಾಂಡೋಗಳನ್ನು ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ನಿಯೋಜಿಸಲಾಗಿದೆ. ಇನ್ನು […]
ಪಾಕ್‌ನಲ್ಲಿ 2 ದಿನ ಲಾಕ್ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ Read More »
ಅಂತರ್ರಾಷ್ಟ್ರೀಯ ನ್ಯೂಸ್
