ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು
(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 26. ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ. ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫ (43) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದ ಬಸ್ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. […]
ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್