ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ನ. 09. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರೆ ಮೃತಪಟ್ಟು, ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಸವಾರೆಯನ್ನು ಪುತ್ತೂರು ಖಾಸಗಿ ಕಾಲೇಜೊಂದರ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಅವರ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ […]

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್