ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್
(ನ್ಯೂಸ್ ಕಡಬ) newskadaba.com, ಸೆ.13 ಮಂಗಳೂರು: ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯಲಿದೆ. ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯಸ್ಸು 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ […]
ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
