ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಸೈಂಟ್ ಜೋಕಿಮ್ಸ್ ಚರ್ಚಿನ ಅಧೀನದಲ್ಲಿ ಇಲ್ಲಿನ ಮುಖ್ಯ ರಸ್ತೆಯ ಬದಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭವು ಆಗಸ್ಟ್ 20 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜೋರ್ ಡೆನ್ನಿಸ್ ಮೋರಾಸ್ ಪ್ರಭುರವರು ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಕಣಜಾರು ಲೂಡ್ಸ್ ಮಾತೆ ದೇವಾಲಯದ ಧರ್ಮಗುರುಗಳಾದ ರೆ|ಫಾ| ಅಲೆಕ್ಸಾಂಡರ್ ಲುವಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಾಣಿಜ್ಯ ಕೋಣೆಗಳ ಬುಕ್ಕಿಂಗ್ ಗಾಗಿ […]

ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ Read More »

ಕರಾವಳಿ