ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆ 19 ಕೆಜಿಯ ಎಲ್‌ಪಿಜಿ ಸಿಲಿಂಡರ್ ದರವನ್ನು48.5೦ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 5ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್ ದರವನ್ನು 12ರೂ. ತೈಲ ಕಂಪನಿಗಳು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ. ಪ್ರಸ್ತುತ 14ಕೆಜಿ ಸಿಲಿಂಡರ್ ದರ 803ರೂ.ನಷ್ಟಿದೆ. ಅಕ್ಟೋಬರ್ ತಿಂಗಳಿನಲ್ಲಿ ದೀಪಾವಳಿ, ನವರಾತ್ರಿ ಹಬ್ಬಗಳು ಸಮೀಪಿಸುತ್ತಿರುವ ಬೆನ್ನಲ್ಲೆ ತೈಲ ಕಂಪನಿಗಳು ವಾಣಿಜ್ಯ […]

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್