ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ

(ನ್ಯೂಸ್ ಕಡಬ) newskadaba.com ಜು. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ವಾಣಿಜ್ಯ ವಲಯದವರಿಗೆ ಸಿಹಿ ಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ (ಜು.1) ಜಾರಿಗೆ ಬರಲಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು, ಈಗಾಗಲೇ ಹೆಚ್ಚುತ್ತಿರುವ ಇನ್‌ ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್‌ ಗಳು, ಹೋಟೆಲ್‌ ಗಳು ಮತ್ತು […]

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ Read More »

ರಾಷ್ಟ್ರೀಯ ನ್ಯೂಸ್