ತುಸು ಇಳಿಕೆಯತ್ತ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 01. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮಾತ್ರ ಕಡಿಮೆಯಾಗಿದ್ದು 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ […]
ತುಸು ಇಳಿಕೆಯತ್ತ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ..! Read More »
ರಾಷ್ಟ್ರೀಯ ನ್ಯೂಸ್
