shashikumar

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ನಗರದ ಜಪ್ಪು ಮಹಾಕಾಳಿ ಪಡ್ಪು ಕೆನರಾ ಪಿಂಟೋ ಗ್ಯಾರೇಜ್ ಬಳಿಯಿಂದ ನೇತ್ರಾವತಿ ರೈಲ್ವೆ ಲೆವೆಲ್ ಕ್ರಾಸಿಂಗ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಸದ್ರಿ ರಸ್ತೆಯಲ್ಲಿ ತಾತ್ಕಾಲಿಕ ವಾಹನ ಸಂಚಾರ ನಿಷೇಧ ಆದೇಶ ಹೊರಡಿಸುವುದರ ಜೊತೆಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಕಾಮಗಾರಿ ಮುಕ್ತಾಯವಾಗುವವರೆಗೆ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಎನ್. ಅವರು ಮೋಟಾರ್ ವಾಹನ ಕಾಯಿದೆ1988ರ […]

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ Read More »

ಕರಾವಳಿ, ಕರ್ನಾಟಕ