ಅಲ್ಪಸಂಖ್ಯಾತರ ಯೋಜನೆಗಳ ಅರಿವು ಮೂಡಿಸಲು ಆಯೋಗ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಅಲ್ಪಸಂಖ್ಯಾತರ ಸಮುದಾಯದಿಂದ ಸಿಗುವ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿಲ್ಲ. ಆದ್ದರಿಂದ ಜನರಲ್ಲಿ ಸರಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ರಾಷ್ಟೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ರಿಂಚೆನ್ ಲಾಮೋ ಸೂಚಿಸಿದರು. ಅವರು ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರದ ಕೆಲವು ಯೋಜನೆಗಳು ಜನರಿಗೆ ತಲುಪುತ್ತಿಲ್ಲ ಇದರಿಂದ ಜನಸಾಮಾನ್ಯರು ವಂಚಿತರಾಗಿದ್ದಾರೆ, ಅಂತಹ ಯೋಜನೆಗಳು ಜನರಿಗೆ ಯಾವುದೇ ತೊಂದರೆ […]
ಅಲ್ಪಸಂಖ್ಯಾತರ ಯೋಜನೆಗಳ ಅರಿವು ಮೂಡಿಸಲು ಆಯೋಗ ಸೂಚನೆ Read More »
ಕರಾವಳಿ