ಸಾಲ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಾಲಕ್ಕೆ ಸಂಬಂಧಿಸಿದ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಈ ಆ್ಯಪ್‌ಗಳು ಸುಳ್ಳು ಸಾಲದಿಂದ ಕೂಡಿವೆ. ಕೆಲವು ಮಂದಿ ತಮ್ಮ ಮೊಬೈಲ್‌ಗಳಲ್ಲಿ ಇಂತಹ ಆ್ಯಪ್‌ಗಳನ್ನು ಯಾವುದೇ ರೀತಿ ಪರಿಶೀಲನೆ ಮಾಡದೇ ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಈ ಆ್ಯಪ್‌ಗಳಲ್ಲಿ ಬಹಳಷ್ಟು ಕಡಿಮೆ ದರದಲ್ಲಿ ಮತ್ತು ಆಕರ್ಷಕ ರೀತಿಯ ಮರು ಪಾವತಿಯ ಆಸೆಯನ್ನು […]
ಸಾಲ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ Read More »
ಕರಾವಳಿ


