ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಇನ್ನುಮುಂದೆ ಪೊಲೀಸ್ ಸಿಬ್ಬಂದಿಗೆ ಉತ್ತೇಜನ ನೀಡಲು ಬಾಡಿ ವೋರ್ನ್ ಕ್ಯಾಮೆರಾ ಧರಿಸಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಆದೇಶ ಹೊರಡಿಸಿದ್ದಾರೆ. ‘ಕಮಿಷನರ್ ಲಾ ಆಂಡ್ ಆರ್ಡರ್’ ಪೊಲೀಸರು ಕೂಡಾ ಈ ಬಾಡಿ ವೋರ್ನ್ ಕ್ಯಾಮೆರಾ ಧರಿಸಲು ಆದೇಶಿಸಲಾಗಿದ್ದು, ಹೊಯ್ಸಳ ಎಎಸ್‌ಐಗಳು ಬಾಡಿ ವೋರ್ನ್ ಕ್ಯಾಮೆರಾ ಧರಿಸಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. […]
ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ Read More »
ಕರ್ನಾಟಕ

