Communal clash

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ಇತ್ತೀಚೆಗೆ ಬಿ.ಸಿ.ರೋಡ್‍ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಗೆ ತಲುಪಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು […]

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ Read More »

ಕರಾವಳಿ

ಶರತ್ ಕೊಲೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ ► ಸರಕಾರ ಆರೋಪಿಗಳ ಪರ ನಿಂತಿದೆ : ವಿಹಿಂಪ ಕಾರ್ಯದರ್ಶಿ ಗೋಪಾಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.14. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ನಡೆದು 10 ದಿನಗಳು ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಸರ್ಕಾರವು ಪೊಲೀಸರಿಗೆ ಬೆಂಬಲ ನೀಡದೆ ಆರೋಪಿಗಳ ಪರವಾಗಿ ನಿಂತಿದೆ. ಪಿಎಫ್ಐ ಮುಖಂಡರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಲ್ಲಿ ಕೊಲೆ ಆರೋಪಿಗಳು ಯಾರೆಂಬುವುದು ತಿಳಿದು ಬರಲಿದೆ ಎಂದು ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಗೋಪಾಲ್ ಆರೋಪಿಸಿದ್ದಾರೆ. ಅವರು ಶುಕ್ರವಾರದಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ರಾತ್ರೋ ರಾತ್ರಿ ಹಿಂದೂಗಳ ಮನೆಗೆ

ಶರತ್ ಕೊಲೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ ► ಸರಕಾರ ಆರೋಪಿಗಳ ಪರ ನಿಂತಿದೆ : ವಿಹಿಂಪ ಕಾರ್ಯದರ್ಶಿ ಗೋಪಾಲ್ Read More »

ಕರಾವಳಿ

ಕೋಮು ಭಂಗವುಂಟುಮಾಡುವವರಿಗೆ ಕಾದಿದೆ ಗಡಿಪಾರು ಶಿಕ್ಷೆ ► ಗೂಂಡಾ, ಕೋಕಾ ಕಾಯ್ದೆ ಹಾಕಲು ಸಿದ್ಧರಾಮಯ್ಯರಿಂದ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಕೋಮು ಸೌಹಾರ್ದತೆ ಹಾಳು ಮಾಡುವಂತಹ ಮತೀಯವಾದಿಗಳ ವಿರುದ್ಧ ಗೂಂಡಾ ಕಾಯ್ದೆ ಮತ್ತು ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿ ಗಡಿಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಮತೀಯ ಭಾವನೆ ಕೆರಳಿಸಿ ಶಾಂತಿಗೆ ಭಂಗ ಉಂಟುಮಾಡುವವರು ಯಾರೇ ಆದರೂ, ಅವರು ಯಾವುದೇ ಸಂಘಟನೆಗೆ ಸೇರಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ

ಕೋಮು ಭಂಗವುಂಟುಮಾಡುವವರಿಗೆ ಕಾದಿದೆ ಗಡಿಪಾರು ಶಿಕ್ಷೆ ► ಗೂಂಡಾ, ಕೋಕಾ ಕಾಯ್ದೆ ಹಾಕಲು ಸಿದ್ಧರಾಮಯ್ಯರಿಂದ ಸೂಚನೆ Read More »

ಕರ್ನಾಟಕ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.10. ಕರಾವಳಿಯು ಕಳೆದ ಒಂದು ತಿಂಗಳಿನಿಂದ ಕೋಮು ದಳ್ಳುರಿಯಿಂದ ಹೊತ್ತಿ ಉರಿಯುತ್ತಿದ್ದು, ಕೋಮು ಸಂಘರ್ಷಕ್ಕೆ ಎರಡು ಹೆಣಗಳು ಉರುಳಿವೆ. ಎರಡೂ ಧರ್ಮಗಳ ನಡುವೆ ಸರಿಪಡಿಸಲಾಗದಷ್ಟು ದೊಡ್ಡ ಕಂದಕ ನಿರ್ಮಾಣವಾಗಿದೆ. ದಿನಂಪ್ರತಿ ಕೋಮು ಪ್ರಚೋದಿತ ಹಿಂಸಾಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳು ಜಿಲ್ಲೆಯ ಶಾಂತಿಪ್ರಿಯ ನಾಗರೀಕರನ್ನು ಆತಂಕಕ್ಕೀಡುಮಾಡಿದೆ. ಇವೆಲ್ಲದರ ಮಧ್ಯೆ 5 ದಿನಗಳ ಹಿಂದೆ ಪುತ್ತೂರಿನ ಅರಿಯಡ್ಕದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಗಾಯಾಳು ಯುವಕರನ್ನು ಹಿಂದೂ ಸಂಘಟನೆಯ ಪ್ರಮುಖರೊಬ್ಬರು ಆಸ್ಪತ್ರೆಗೆ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ Read More »

ಕರಾವಳಿ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ, ಸುಳ್ಳು ಮೆಸೇಜ್‌ಗಳನ್ನು ಕಳುಹಿಸುವವರ ಪತ್ತೆ ಹಚ್ಚಲು ಪ್ರತ್ಯೇಕ ಸೈಬರ್ ಸೆಲ್ ತಂಡ ರಚಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಪ್ರಚೋದನಕಾರಿ ಮೆಸೇಜ್ ಯಾರು ಕಳುಹಿಸಿದರೂ ಅಡಿಮಿನ್ ಹೊಣೆಯಾಗುತ್ತಾನೆ ಎಂದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ಎಚ್ಚರಿಸಿದ್ದಾರೆ. ಅವರು ಭಾನುವಾರದಂದು ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಯಾವುದೇ ಅಹಿತಕರ ಕ್ರಮ ನಡೆಯದಂತೆ ಜಾಗ್ರತೆ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸ್ ಇಲಾಖೆ, ಆರೋಪಿಗಳ ಬಗ್ಗೆ ಸಾಕಷ್ಟು ಮಹತ್ವದ ಸುಳಿವು ದೊರೆತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಕೊಲೆ ವಿಚಾರದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಯಾರೇ ಆಗಿರಲಿ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೀಗ ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದು,

ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ Read More »

ಕರಾವಳಿ

ಅಡ್ಯಾರು ಕಟ್ಟೆ ಯುವಕರ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಪೆಟ್ರೋಲ್ ಕೇಳುವ ನೆಪದಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರದಂದು ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೇರಳದ ಮಲಪ್ಪುರಂ ನಿವಾಸಿ ಸಾಜಿದ್ (23) ಹಾಗೂ ಆತನ ಸ್ನೇಹಿತ ನೌಫಲ್ ನ ಮೇಲೆ ದಾಳಿ ನಡೆಸಿದ ಆರೋಪಿಗಳಾದ ಅರ್ಕುಳ ನಿವಾಸಿ ನಿತಿನ್ ಪೂಜಾರಿ(21), ಕೆಂಜೂರು ನಿವಾಸಿ ಪ್ರಾಣೇಶ್ ಪೂಜಾರಿ(20) ಹಾಗೂ ಅಳಪೆ ಕಂಡೇವು ನಿವಾಸಿ ಕಿಶನ್ ಪೂಜಾರಿ(21) ಯವರನ್ನು ಬಂಧಿಸಿದ್ದಾರೆನ್ನಲಾಗಿದೆ. ಆರೋಪಿಗಳ ಪೈಕಿ ನಿತಿನ್ ಹಾಗೂ ಪ್ರಾಣೇಶ್ ಮೇಲೆ

ಅಡ್ಯಾರು ಕಟ್ಟೆ ಯುವಕರ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ Read More »

ಕರಾವಳಿ

ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆದಿರುವುದರಿಂದಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದ್ದು, ವಾಹನ ಮಾಲೀಕರು ಸಹಕರಿಸದೆ ತನಿಖೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ಸೂಚಿಸಿದ್ದಾರೆ. ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಲು ನಿಲ್ಲಿಸುವಂತೆ ಸೂಚಿಸಿದರೂ ಕೆಲವು ಸವಾರರು ಸಹಕರಿಸದೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಇನ್ನು ಕೆಲವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸುತ್ತಾರೆ. ಅಂತಹವರ ವಿರುದ್ಧ

ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ Read More »

ಕರಾವಳಿ

ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ರಾಣಿಪುರದಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಅಂಬ್ಲಮೊಗರು ಕೋಟ್ರಗುತ್ತು ನಿವಾಸಿ ಚಿರಂಜೀವಿ(24) ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ಅಪರಿಚಿತರು ತಲೆಗೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಚಿರಂಜೀವಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು Read More »

ಕರಾವಳಿ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದುಷ್ಕರ್ಮಿಗಳಿಂದ ಕೊಲೆಯಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ದೇವಾಡಿಗರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ರಸ್ತೆಬದಿಯಲ್ಲಿನ ಕೆಲವು ಕಲ್ಲುಗಳನ್ನು ತೆಗೆದು ಕಾರಿನೊಳಗೆ ಶೇಖರಿಸುತ್ತಿರುವುದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸಂಶಯಕ್ಕೆ ಕಾರಣವಾಗಿದೆ. ಶವಯಾತ್ರೆಯಲ್ಲಿ ಕೈಕಂಬ ಹಾಗೂ ಬಿ.ಸಿ.ರೋಡಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಹಿಂದೂ ಪರ ಸಂಘಟನೆಯ ಕೆಲವು ಗೂಂಡಾ ಪ್ರವೃತ್ತಿಯ ಕಾರ್ಯಕರ್ತರ ಪೂರ್ವಯೋಜಿತ ಕೃತ್ಯವಾಗಿರಬಹುದು ಎಂದು ಜಿಲ್ಲೆಯ ಶಾಂತಿಪ್ರಿಯ ಜನರಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇದೀಗ ವೈರಲ್ ಆಗಿರುವ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್ Read More »

ಕರಾವಳಿ
Scroll to Top