ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನೂತನ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯನುಸಾರ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾರಂಭಗೊಂಡಿದೆ. ಈ ಕುರಿತು ಮಾತನಾಡಿದ ಮಂಗಳೂರು ಕಮಿಷನರ್ ಕುಲದೀಪ್ ಕುಮಾರ್ ಜೈನ್, ಗೃಹ ಸಚಿವರಾಗಿ ಮಂಗಳೂರಿಗೆ ಪ್ರಥಮವಾಗಿ ಭೇಟಿ ನೀಡಿದ ಸಂದರ್ಭ ಡಾ.ಜಿ.ಪರಮೇಶ್ ಅವರು ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸಲಾಗುತ್ತದೆ ಎಂದು ಘೋಷಿಸಿದ್ದರು. ಅವರ ಸೂಚನೆಯಂತೆ ನಗರದಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಕಳೆದರೆಡು ದಿನದ ಹಿಂದೆ ಸಿಟಿ ಸ್ಪೆಷಲ್ ಬ್ರಾಂಚ್ (ಸಿ ಎಸ್ ಬಿ) ಇನ್ […]

ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ Read More »

ಕರಾವಳಿ