ಜಿಲ್ಲಾ ಬಾಲ ಭವನದಲ್ಲಿ ಸ್ಪರ್ಧಾ ಕಾರ್ಯಕ್ರಮ: ಫಲಿತಾಂಶ
(ನ್ಯೂಸ್ ಕಡಬ) newskadaba.com ನ. 14. ಬಾಲ ಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲೆ ಇದರ ಸಹಯೋಗದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಪ್ರಯುಕ್ತ 09ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಕದ್ರಿ ಜಿಲ್ಲಾ ಬಾಲ ಭವನದಲ್ಲಿ ಮಂಗಳವಾರದಂದು ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಪ್ರದರ್ಶನ ಕಲೆ, ವಾದ್ಯ ಸಂಗೀತ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ, […]
ಜಿಲ್ಲಾ ಬಾಲ ಭವನದಲ್ಲಿ ಸ್ಪರ್ಧಾ ಕಾರ್ಯಕ್ರಮ: ಫಲಿತಾಂಶ Read More »
ಕರಾವಳಿ