ಸ್ಪರ್ಧಾತ್ಮಕ ಪರೀಕ್ಷೆ- ನಿಷೇಧಾಜ್ಞೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಫೆಬ್ರವರಿ 20ರಿಂದ ಮಾರ್ಚ್ 7ರ ವರೆಗೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಗರದ ಐಓನ್ ಡಿಜಿಟಲ್ ಝೋನ್, ಬೋಂದೆಲ್ ನಲ್ಲಿ ನಡೆಸಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು […]
ಸ್ಪರ್ಧಾತ್ಮಕ ಪರೀಕ್ಷೆ- ನಿಷೇಧಾಜ್ಞೆ Read More »
ಕರಾವಳಿ