ಎಸ್.ನಾರಾಯಣ್ ಹೆಸರಿನ ನಕಲಿ ಅಕೌಂಟ್‌ನಿಂದ ಅವಹೇಳನಕಾರಿ ಪೋಸ್ಟ್: ದೂರು ದಾಖಲು

(ನ್ಯೂಸ್ ಕಡಬ) newskadaba.com, ಜು. 30. ನನ್ನ ಹೆಸರು, ಫೋಟೋ ಬಳಸಿಕೊಂಡು ನಕಲಿ ಅಕೌಂಟ್ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಹಿರಿಯ ನಟ, ನಿರ್ದೇಶಕ ಎಸ್. ನಾರಾಯಣ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, “ನನ್ನ ಹೆಸರಿನಲ್ಲಿ ನಕಲಿ ಅಕೌಂಟ್ ಸೃಷ್ಟಿಸಿ, ಕೆಟ್ಟದಾಗಿ ಪೋಸ್ಟ್ ಮಾಡಿದ್ದಾರೆ. ಅಪ್ಪು, ಶಿವಣ್ಣ, ಸುದೀಪ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಈ ಕುರಿತು ನನಗೆ ಐಡಿಯಾ ಇರಲಿಲ್ಲ. ನನ್ನ ಸ್ನೇಹಿತರು […]

ಎಸ್.ನಾರಾಯಣ್ ಹೆಸರಿನ ನಕಲಿ ಅಕೌಂಟ್‌ನಿಂದ ಅವಹೇಳನಕಾರಿ ಪೋಸ್ಟ್: ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್