ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಮನೆಮೇಲೆ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಾಲ್ ಹೌಸ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಲಾಲ್ ಬಾಬು ಎಂಬವರ ಇಬ್ಬರು ಹೆಣ್ಣು ಮಕ್ಕಳಾದ 7 ವರ್ಷದ ಅನಾಮಿಕ, 3 ವರ್ಷದ ತನು ಹಾಗೂ ಉಡುಪಿ ಮೂಲದ ಬಾಲಕೃಷ್ಣ ಎಂಬವರ ಪತ್ನಿ ಶಾಂತಾ (35 ) ಎಂಸು ಗುರುತಿಸಲಾಗಿದೆ. […]
ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ Read More »
ಕರಾವಳಿ, ಕ್ರೈಮ್ ನ್ಯೂಸ್
