ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್
ನ್ಯೂಸ್ ಕಡಬ) newskadaba.com, ಆ.16: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಮೂಲಸೌಕರ್ಯ ಯೋಜನೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾಗ ಸುರಂಗ ರಸ್ತೆ ಯೋಜನೆಯ ಬಗ್ಗೆ ಮನವಿ ಸಲ್ಲಿಸುವಂತೆ ಹೇಳಿದರು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ನಲ್ಲಿ ಬೆಂಗಳೂರಿನ ಮಹತ್ವಾಕಾಂಕ್ಷಿ ಸುರಂಗ ರಸ್ತೆ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಯಿತು. ಇದು ಹಣ ಹೊಡೆಯುವ ಯೋಜನೆಯಲ್ಲ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ‘ಸಾಕ್ಷಿ ಗುಡ್ಡೆ’ […]
ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
