ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. […]
ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »
ಕರಾವಳಿ
