ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಮನೆ ಮೇಲೆ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com, ಆ.22: ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಅವರ ನಿವಾಸದ ಮೇಲೆ ಬೆಳ್ಳಂಬೆಳ್ಳಗ್ಗೆ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ಮಾಡಿದೆ. ಕೆ.ಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೆ.ಸಿ. ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ, ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆದಿದೆ. 20ಕ್ಕೂ ಅಧಿಕ ವಾಹನಗಳಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೆ.ಸಿ.ವೀರೇಂದ್ರ ಒಡೆತನದ ಕಂಪೆನಿಗಳಿಂದ ಗೇಮಿಂಗ್‌ ಆಪ್‌ಗಳಿಗೆ […]

ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಮನೆ ಮೇಲೆ ಇಡಿ ದಾಳಿ Read More »

ಕರ್ನಾಟಕ