2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ’- ಡಿಕೆಶಿ

(ನ್ಯೂಸ್‌ ಕಡಬ) newskadaba.com,  ನ.06:   ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಇಲ್ಲ.  ಬದಲಾಗಿ 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ ದೆಹಲಿಯಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ  ಅಂತಾ ಸಿಎಂ ಸಿದ್ದರಾಮಯ್ಯ ಅಥವಾ ನಾನು ಹೇಳಿದ್ದೀವಾ ಎಂದು ಪ್ರಶ್ನಿಸಿದ್ದಾರೆ. 5 ವರ್ಷ, 10 ವರ್ಷ, 15 ವರ್ಷ ಆಗಲಿ. ನಾಯಕತ್ವ ಬಗ್ಗೆ ಹೈಕಮಾಂಡ್ ಹೇಗೆ ಹೇಳುತ್ತೆ ಹಾಗೆ ನಾವು ನಡೆದುಕೊಳ್ಳುತ್ತೇವೆ. ಪಕ್ಷದ ಚೌಕಟ್ಟು ಬಿಟ್ಟು ನಾನು ಎಂದೂ […]

2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ’- ಡಿಕೆಶಿ Read More »

ಕರಾವಳಿ