ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು
(ನ್ಯೂಸ್ ಕಡಬ) newskadaba.com ಕಡಬ, ಜು. 04. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಟಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಕೊನೆಗೆ ದೈವದ ಮೊರೆ ಹೋಗಿದ್ದಾರೆ. ಜು. 04ರಂದು ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು […]
ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು Read More »
ಕರಾವಳಿ


