ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿಗಳನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರಕಾರ ಘೋಷಣೆ ಮಾಡಿದೆ . ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹಾಗೂ ಮುಸ್ಲಿಂ ಸಮುದಾಯದ ಮೂವರು ಯುವಕರ ಕುಟುಂಬಕ್ಕೆ ಈ ಪರಿಹಾರ ಸಿಗಲಿದೆ. ಮಂಗಳೂರಿನಲ್ಲಿ 2018ರ ಜನವರಿ ಮೂರರಂದು ಕೊಲೆಯಾದ ಕಾಟಿಪಳ್ಳದ ದೀಪಕ್ ರಾವ್, 2022ರ ಜುಲೈ 19ರಂದು ಮೃತಪಟ್ಟ ಬೆಳ್ಳಾರೆಯ ಮಸೂದ್, ಜುಲೈ 28ರಂದು ಕೊಲೆಯಾದ ಮಂಗಳಪೇಟೆಯ […]
ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ Read More »
ಕರಾವಳಿ, ಕರ್ನಾಟಕ
