ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ
(ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ಕೋಟಿ ಚೆನ್ನಯ್ಯರ ತಾಯಿ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಪಾದಯಾತ್ರೆಗೂ ಮುನ್ನ ಬೆಳಿಗ್ಗೆ 8 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು. ಮಹಾಲಿಂಗೇಶ್ವರ […]
ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ Read More »
ಕರಾವಳಿ









