ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ
(ನ್ಯೂಸ್ ಕಡಬ)com,ಡಿ.26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಲಾರಿ ಡಿಕ್ಕಿ ಹೊಡೆದು ಬಸ್ ಬೆಂಕಿ ಹೊತ್ತಿಕೊಂಡು ಉರಿದು 7 ಮಂದಿ ಸಜೀವ ದಹನಗೊಂಡಿದ್ದ ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು. […]
ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
