ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು
(ನ್ಯೂಸ್ ಕಡಬ) newskadaba.com ದೆಹಲಿ, ಆ. 30. ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್ ಸ್ಟೇಬಲ್ ಓರ್ವ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಸಾವಿಗೂ ಕೆಲ ನಿಮಿಷಗಳ ಮುಂಚೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಸ್ಟೇಷನ್ ಹೌಸ್ ಆಫೀಸರ್ ಆಗಿ […]
ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು Read More »
ರಾಷ್ಟ್ರೀಯ ನ್ಯೂಸ್