Constable exam

ಫೆ. 25ರಂದು 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಮತ್ತು ಬ್ಯಾಕ್‍ ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ ಕರೆ ಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್ ಲೋಡ್ […]

ಫೆ. 25ರಂದು 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ Read More »

ಕರಾವಳಿ

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನವರಿ 28ರಂದು ಬೆಳಿಗ್ಗೆ 11ರಿಂದ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಯಲಿದೆ. ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ ಮತ್ತು ಡಿಎಆರ್), (ಪುರುಷ ಮತ್ತು ತೃತೀಯ ಲಿಂಗ ಪುರುಷ) 3,064 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಕರಪತ್ರದ

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ Read More »

ಕರ್ನಾಟಕ
Scroll to Top