ಸಂವಿಧಾನ ಜಾಥಾ- ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೌಕ್ರಾಡಿ ಗ್ರಾಮ ಪಂಚಾಯತ್ ಗೆ ಬುಧವಾರ ಬೆಳಗ್ಗೆ ಆಗಮಿಸಿತು. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಅಂಬೇಡ್ಕರ್ ಪುತ್ತಳಿಗೆ ಹಾರಾರ್ಪಣೆ ಮಾಡಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬ್ಯಾಂಡ್ ಸೆಟ್ ಮೂಲಕ ಶಾಲಾ ವಿಧ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ಕೌಕ್ರಾಡಿ ಜಂಕ್ಷನ್ […]
ಸಂವಿಧಾನ ಜಾಥಾ- ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ Read More »
ಕರಾವಳಿ