ತಾಲೂಕು ಮಟ್ಟದ ಸಮಿತಿ ರಚನೆ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಗಳ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರನ್ವಯ ತಾಲೂಕು ಮಟ್ಟದ ಸಮಿತಿ ರಚಿಸಲು ಸಮಿತಿಯ ಸದಸ್ಯರಾಗಲು ಇಚ್ಚಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಇತರೆ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ ಡಾ||ಬಿ.ಆರ್. ಅಂಬೇಡ್ಕರ್ ವಾಣಿಜ್ಯ ಸಂಕೀರ್ಣ, ಮೊದಲನೆ ಮಹಡಿ, […]
ತಾಲೂಕು ಮಟ್ಟದ ಸಮಿತಿ ರಚನೆ- ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ