ಕಡಬ, ಸುಳ್ಯ ತಾಲೂಕಿನ ವಿವಿಧೆಡೆ ಸಂವಿಧಾನ ಜಾಥಾ- ಅದ್ಧೂರಿ ಸ್ವಾಗತ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಮಂಡೆಕೋಲು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮಕ್ಕೆ ಮಂಗಳವಾರದಂದು ಆಗಮಿಸಿದೆ. ಗ್ರಾಮದ ಶಾಲೆಯ ವಿದ್ಯಾರ್ಥಿಗಳು, ಮಹಿಳಾ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಹಾಗೂ ಪೂರ್ಣಕುಂಭ ಸ್ವಾಗತದೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖಾಧಿಕಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ನೋಡೆಲ್ ಅಧಿಕಾರಿ, ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು, […]
ಕಡಬ, ಸುಳ್ಯ ತಾಲೂಕಿನ ವಿವಿಧೆಡೆ ಸಂವಿಧಾನ ಜಾಥಾ- ಅದ್ಧೂರಿ ಸ್ವಾಗತ Read More »
ಕರಾವಳಿ