ರಥಬೀದಿ ಸರ್ಕಾರಿ ಕಾಲೇಜಿಗೆ ಸಂವಿಧಾನ ಜಾಗೃತಿ ತೇರು

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ ಜಾಥಾದ ರಥವು ಶುಕ್ರವಾರದಮದು ಕಾರ್‍ ಸ್ಟ್ರೀಟ್ ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಪ್ರಭಾರ ಪ್ರಾಂಶುಪಾಲ ಡಾ. ನವೀನ್ ಕೊಣಾಜೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂವಿಧಾನದ ಪೀಠಿಕೆಯ ಭಾಗವನ್ನು ಪ್ರತಿಜ್ಞಾ ರೂಪದಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸಿದರು. ಸಂವಿಧಾನ […]

ರಥಬೀದಿ ಸರ್ಕಾರಿ ಕಾಲೇಜಿಗೆ ಸಂವಿಧಾನ ಜಾಗೃತಿ ತೇರು Read More »

ಕರಾವಳಿ