ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ
(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 15. ಸಂವಿಧಾನ ಪೀಠಿಕೆಯ ಆಶಯ ಮತ್ತು ಮೌಲ್ಯಗಳನ್ನು ಸ್ತಬ್ದ ಚಿತ್ರದ ಮೂಲಕ ಜನರಿಗೆ ತಿಳಿಸಲು ಸಂವಿಧಾನ ಜಾಥಾವು ಫೆ. 17 ರಂದು ಅಪರಾಹ್ನ 3 ಗಂಟೆಗೆ ಆಗಮಿಸುವ ಸಂದರ್ಭದಲ್ಲಿ ಜಾಥಾವನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಲುವಾಗಿ ರೂಪು ರೇಶೆಗಳ ಬಗ್ಗೆ ಚರ್ಚಿಸಲು ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಪೂರ್ವಭಾವಿ ಸಭೆಯು ಬುಧವಾರದಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ […]
ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ Read More »
ಕರಾವಳಿ
