ಶಾಲಾ ಕಾಲೇಜುಗಳಲ್ಲಿ ಪ್ರಾರ್ಥನೆಯ ಜೊತೆಗೆ ಸಂವಿಧಾನ ಪೀಠಿಕೆ ಓದುವ ಪದ್ದತಿ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಶಾಲಾ-ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪ್ರಾರ್ಥನೆ ಸಂದರ್ಭ ಸಂವಿಧಾನದ ಪೀಠಿಕೆ ಓದುವುದನ್ನು ಜಾರಿಗೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯ ನಂತರ ಈ ವಿಷಯ ತಿಳಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಮಹದೇವಪ್ಪ, ಖಾಸಗಿ, ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲೂ ಸಂವಿಧಾನದ ಪೀಠಿಕೆ ಓದಬೇಕು. ಈ ಸಂಬಂಧ ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದರು. ಪ್ರತಿಯೊಬ್ಬರೂ ಪರಸ್ಪರ ಸಮಾನತೆ, ಪ್ರೀತಿ, ಸೋದರತ್ವದಿಂದ ಇರಬೇಕು ಎಂಬ […]

ಶಾಲಾ ಕಾಲೇಜುಗಳಲ್ಲಿ ಪ್ರಾರ್ಥನೆಯ ಜೊತೆಗೆ ಸಂವಿಧಾನ ಪೀಠಿಕೆ ಓದುವ ಪದ್ದತಿ ಜಾರಿ Read More »

ಕರ್ನಾಟಕ