ಮೀನುಗಾರರಿಗೆ ಮನೆ ನಿರ್ಮಾಣ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಮೀನುಗಾರಿಕೆ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ‘ಮತ್ಸ್ಯಾಶ್ರಯ’ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣ ಮಾಡಲು ಸಹಾಯಧನ ನೀಡುವ ಕುರಿತು ಒಟ್ಟು 200 ಮನೆಗಳು ಹಂಚಿಕೆಯಾಗಿರುತ್ತದೆ. ಈ ಬಗ್ಗೆ ಅರ್ಹ ವಸತಿ ರಹಿತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಗರದ ಉರ್ವಾಸ್ಟೋರ್ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿರುವ ಮೀನುಗಾರಿಕೆ ಸಹಾಯಕ […]

ಮೀನುಗಾರರಿಗೆ ಮನೆ ನಿರ್ಮಾಣ: ಅರ್ಜಿ ಆಹ್ವಾನ Read More »

ಕರಾವಳಿ