ಕರ್ನಾಟಕದಲ್ಲಿ ಕ್ಯೂ ಸಿಟಿ ನಿರ್ಮಾಣ, 6.17 ಎಕರೆ ನೀಡಿದ ಸರ್ಕಾರ
(ನ್ಯೂಸ್ ಕಡಬ) newskadaba.com, ಸೆ.09 ಬೆಂಗಳೂರು : ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿಯ ಹೆಸರಘಟ್ಟದಲ್ಲಿ “ಕ್ವಾಂಟಮ್ ಸಿಟಿ (ಕ್ಯೂ-ಸಿಟಿ)” ಗಾಗಿ 6.17 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಇದರಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳು, ನವೋದ್ಯಮಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳು ಮತ್ತು ಶೈಕ್ಷಣಿಕ-ಕೈಗಾರಿಕಾ ಸಹಯೋಗಕ್ಕಾಗಿ ಮೂಲಸೌಕರ್ಯಗಳು ಇರಲಿದದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ. 2035 ರ ವೇಳೆಗೆ ಕರ್ನಾಟಕವು ಕ್ವಾಂಟಮ್ ಕಂಪ್ಯೂಟಿಂಗ್ನಲ್ಲಿ ದಿಟ್ಟ ಉಪಕ್ರಮಗಳ ಮೂಲಕ 20 ಬಿಲಿಯನ್ ಡಾಲರ್ಗಳ ಕ್ವಾಂಟಮ್ ಆರ್ಥಿಕತೆಯನ್ನು […]
ಕರ್ನಾಟಕದಲ್ಲಿ ಕ್ಯೂ ಸಿಟಿ ನಿರ್ಮಾಣ, 6.17 ಎಕರೆ ನೀಡಿದ ಸರ್ಕಾರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
