ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ […]

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್