ಕಲುಷಿತ ನೀರಿನ ದುರಂತ ಮತ್ತೆ ಮರುಕಳಿಸಿದರೆ ಸಿಇಒ ಅಮಾನತು ➤ ಸಿಎಂ ಖಡಕ್ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಪುನಃ ಮರುಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡೆಯ ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಸಮಸ್ಯೆಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡ್ತಾ ಇದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. […]
ಕಲುಷಿತ ನೀರಿನ ದುರಂತ ಮತ್ತೆ ಮರುಕಳಿಸಿದರೆ ಸಿಇಒ ಅಮಾನತು ➤ ಸಿಎಂ ಖಡಕ್ ಎಚ್ಚರಿಕೆ Read More »
ಕರ್ನಾಟಕ