ಗುತ್ತಿಗೆದಾರ ಆತ್ಮಹತ್ಯೆ: ಸಿಐಡಿ ತನಿಖೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ- ಜಿ. ಪರಮೇಶ್ವರ
(ನ್ಯೂಸ್ ಕಡಬ) newskadaba.com ಡಿ.30: ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್ನೋಟ್ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ […]
ಗುತ್ತಿಗೆದಾರ ಆತ್ಮಹತ್ಯೆ: ಸಿಐಡಿ ತನಿಖೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ- ಜಿ. ಪರಮೇಶ್ವರ Read More »
ಕರ್ನಾಟಕ