ಸಿಎಂ ಭೇಟಿ ಮಾಡಿ ಅಳಲು ತೋಡಿಕೊಂಡ ಗುತ್ತಿಗೆದಾರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಇಂದು ಬೆಂಗಳೂರಿನಲ್ಲಿರುವ ಸಿಎಂ ಕೃಷ್ಣಾ ನಿವಾಸದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆ ಕುರಿತು ಸಿಎಂಗೆ ಮನವಿ ಮಾಡಿದ ಅವರು, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಉಳಿದಿದೆ. ಚುನಾವಣೆ ಹಾಗೂ ಹೊಸ ಸರ್ಕಾರ ರಚನೆಯ ಕಾರಣಗಳಿದಾಗಿ 8 ತಿಂಗಳಿನಿಂದ […]

ಸಿಎಂ ಭೇಟಿ ಮಾಡಿ ಅಳಲು ತೋಡಿಕೊಂಡ ಗುತ್ತಿಗೆದಾರರು Read More »

ಕರ್ನಾಟಕ