ಗ್ರಾಹಕರು ಅಡವಿಟ್ಟ ಚಿನ್ನ ಎಗರಿಸಿ 3.5 ಕೋಟಿ ಸಾಲ ಪಡೆದ ಸಹಕಾರ ಸಂಘದ ಮ್ಯಾನೇಜರ್!
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಗ್ರಾಹಕರು ಅಡವಿಟ್ಟಿದ್ದ 6.5 ಕೆಜಿ ಚಿನ್ನವನ್ನು ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್ ಓರ್ವರು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿರುವ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಮುಖ ಆರೋಪಿ ಸಹಕಾರಿ ಸಂಘದ ವ್ಯವಸ್ಥಾಪಕ ಪ್ರೀತೇಶ್ ಎಂದು ಗುರುತಿಸಲಾಗಿದೆ. ಹಾಗೂ ಇವರಿಗೆ ಸಹಾಯ ಮಾಡಿದ ಶೇಖ್ ಮೊಹಮ್ಮದ್ ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. […]
ಗ್ರಾಹಕರು ಅಡವಿಟ್ಟ ಚಿನ್ನ ಎಗರಿಸಿ 3.5 ಕೋಟಿ ಸಾಲ ಪಡೆದ ಸಹಕಾರ ಸಂಘದ ಮ್ಯಾನೇಜರ್! Read More »
ಕರಾವಳಿ, ಕ್ರೈಮ್ ನ್ಯೂಸ್
