ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19ರ ಸನ್ನಿವೇಶವನ್ನು ಪರಿಗಣಿಸಿ ಮತ್ತು ಕೆಲವು ದೇಶಗಳಲ್ಲಿ ಜಾಗತಿಕವಾಗಿ ಹೆಚ್ಚುತ್ತಿರುವ ಪ್ರಕರಣಗಳಿಂದ ಆಗುವ ಅಪಾಯದ ಮೌಲ್ಯಮಾನವನ್ನು ಅನುಸರಿಸಿ, ಸರ್ಕಾರದಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಈ ಬಗ್ಗೆ ರಾಜ್ಯ ಕೋವಿಡ್-19 ಟಿಎಸಿ ಮತ್ತು ಕಂದಾಯ ಹಾಗೂ ಆರೋಗ್ಯ ಸಚಿವರು ವಿವರವಾದ ಚರ್ಚೆಗಳನ್ನು ನಡೆಸಿದ್ದು, ಅದರನ್ವಯ ಕೋವಿಡ್-19ರ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಂದರ್ಭ: ರೋಗ […]

ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕರೆ Read More »

ಕರ್ನಾಟಕ