corona

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07:  ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಗ ಡಾ.ಯತೀಂದ್ರ ಅವರಿಬ್ಬರಿಗೂ ಕೊರೋನಾ ಸೋಂಕು ತಗುಲಿದೆ.     ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ […]

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!

(ನ್ಯೂಸ್ ಕಡಬ) newskadaba.com ಚೆನ್ನೈ, ಆ.06:  ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.  ಕೊರೋನಾ ಮಹಾಮಾರಿಗೆ ತುತ್ತಾಗಿರುವ ಕುರಿತು ಬಾಲಸುಬ್ರಹ್ಮಣ್ಯಂ ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇನ್ನು ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.     ಕೆಲ ದಿನಗಳಿಂದ ಹೆಚ್ಚು ಸುಸ್ತಾಗುತ್ತಿತ್ತು. ಜೊತೆಗೆ ನೆಗಡಿ ಮತ್ತು ಜ್ವರ ಕೂಡ ಇತ್ತು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದೆ. ಇದೀಗ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.  ದೇಹದಲ್ಲಿ ಅಲ್ಪಪ್ರಮಾಣದ ಕೊರೋನಾ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ! Read More »

ಕರಾವಳಿ, ಕರ್ನಾಟಕ

ನಾಳೆ ಬಿಳಿನೆಲೆಯಲ್ಲಿ ಉಚಿತ ಕೊರೋನಾ ಟೆಸ್ಟ್

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಆ.04: ನಾಳೆ ದಿನಾಂಕ 05/08/2020 ನೆ ಬುಧವಾರ ದಂದು ದ. ಕ. ಜಿ.ಪ.ಹಿ. ಪ್ರ ಶಾಲೆ ಬೈಲು ಬಿಳಿನೆಲೆ ಬಳಿ ಉಚಿತವಾಗಿ ಉಚಿತ ಕೊವೀಡ್ ಪರೀಕ್ಷೆ  (CORONA RAPID TEST CAMP)  ನಡೆಯಲಿದೆ.   ಬೆಳಿಗ್ಗೆ ಗಂಟೆ 10.30 ರಿಂದ 1.00 ಗಂಟೆ ವರೆಗೆ  ಕೊರೋನಾ ಹರಡದಂತೆ ಮಾಡಲು ಪರೀಕ್ಷೆ ಮಾಡಿಸಿಕೊಳ್ಳುವುದು ಸುಲಭ ಮತ್ತು ಉಚಿತ ವಿಧಾನ ಇದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಜನರು ಸ್ವಯಂ ಪ್ರೇರಿತರಾಗಿ ಬಂದು ಪರೀಕ್ಷೆ ಮಾಡಿಸಿಕೊಳ್ಳಲು

ನಾಳೆ ಬಿಳಿನೆಲೆಯಲ್ಲಿ ಉಚಿತ ಕೊರೋನಾ ಟೆಸ್ಟ್ Read More »

ಕರಾವಳಿ, ಕರ್ನಾಟಕ

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ, ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​.!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.03:  ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲೇ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.   ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಐವನ್ ಡಿ ಸೋಜ ಜೊತೆ ನಾನು ಇದ್ದೆ ಹಾಗಾಗಿ ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ, ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​.! Read More »

ಕರಾವಳಿ, ಕರ್ನಾಟಕ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03:  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಆರೋಗ್ಯದ ಬಗ್ಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮಾಹಿತಿ ನೀಡಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು , ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ . ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ . ತಜ್ಞ ವೈದ್ಯರುಗಳು ನಿರಂತರ ನಿಗಾ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರಿಗೂ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಯಡಿಯೂರಪ್ಪ, ಶಾಸಕರ ಸಭೆ ನಡೆಸಿದ್ದರು. ಹಲವಾರು ಶಾಸಕರು ಹಾಗೂ ಸಚಿವರು ಸಿಎಂ ಭೇಟಿಯಾಗಿ ನೇರ ಮಾತುಕತೆ ನಡೆಸಿದ್ದರು.   ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್​​, ವಸತಿ ಸಚಿವ ಸೋಮಣ್ಣ,

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ Read More »

ಕರಾವಳಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ

(ನ್ಯೂಸ್ ಕಡಬ) newskadaba. ನವದೆಹಲಿ, ಆ.02: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊರೋನಾ  ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ.   ಈ ಬಗ್ಗೆ ಟ್ವಿಟ್‌ ಮಾಡಿರುವ ಅಮಿತ್‌ ಶಾ ನಾನು ಕೊರೋನಾ  ವೈರಸ್ನ ಆರಂಭಿಕ ರೋಗಲಕ್ಷಣಗಳನ್ನು ಹೊಂದಿದ್ದ ಕಾರಣ ಸ್ವತಃ ಪರೀಕ್ಷೆಗೆ ಒಳಗಾಗಿದ್ದೆ ಆಂತ ಅವರು ಹೇಳಿದ್ದು, ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಅಂತ ಹೇಳಿಕೊಂಡಿದ್ದು, ಇದೇ ವೇಳೆ ಅವರು ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ Read More »

ಕರಾವಳಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ: ಆ.02., ಕೊರೋನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನ ಶಿಕ್ಷಣ ಸಚಿವೆ ಕಮಲ ದೇವಿ ವರುಣ್  ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾರೆ. ಜುಲೈ 18ರಂದು ಸಚಿವೆ ಕಮಲ ದೇವಿ ವರುಣ್  ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆ ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು. 62 ವರ್ಷದ ಕಮಲ ದೇವಿ ವರುಣ್ ಉತ್ತರ ಪ್ರದೇಶದ ಕಾನ್ಪೂರದಲ್ಲಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!! Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು

(ನ್ಯೂಸ್ ಕಡಬ) newskadaba.com ಕಡಬ, ಆ.02: ಕೊರೋನಾ ಕರಿಛಾಯೇ ದೇವಾಲಯಗಳಿಗೂ ತಟ್ಟಿದ್ದು, 3ರಿಂದ 4 ತಿಂಗಳುಗಳ ಕಾಲ ಭಕ್ತರಿಗೆ ದೇವಾಲಯದ ಪ್ರವೇಶಕ್ಕೆ ಅವಕಾಶವನ್ನು ಸರ್ಕಾರ ನಿರಾಕರಿಸಿತ್ತು. ಆದರೆ ಇದೀಗಾ ಲಾಕ್ ಡೌನ್ ಹೆಚ್ಚಿನ ಮಟ್ಟದಲ್ಲಿ ಸಡಿಲಗೊಂಡಿದ್ದು, ಪರಿಣಾಮ ಎಲ್ಲಾ ರೀತಿಯ ನಿರ್ಭಂದಗಳನ್ನ ಸಡಿಲಗೊಳಿಸಲಾಗಿದೆ.   ಹಾಗೂ ದೇವಾಲಯಗಳಿಗೂ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ.  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೂಡ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್ 19 ನಿಯಮಗಳಿಗನುಸಾರವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕುಕ್ಕೆ ಸನ್ನಿದಿಗೆ ತೆರಳಿ ದೇವರ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01.,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 1315 ಪಾಸಿಟಿವ್ ಕೇಸ್ ದೃಢಪಟ್ಟಿದೆ. ವಾರದಲ್ಲಿ ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ಹಾಗೂ ಒಂದೇ ವಾರದ ಅವಧಿಯಲ್ಲಿ 50 ಮಂದಿ ಕೊರೊನಾ ಪೀಡಿತರಾಗಿ ಮೃತಪಟ್ಟಿದ್ದಾರೆ. ಜಿಲ್ಲಾಡಳಿತ ನೀಡಿರುವ ಮಾಹಿತಿಯಂತೆ ಜು.23 ರಿಂದ ಜು.29 ರವರೆಗೆ 1315 ಕೊರೊನಾ ದೃಢಪಟ್ಟಿದ್ದು ಈ ಪೈಕಿ 383 ಮಂದಿಗೆ ಕೊರೊನಾ ಹೇಗೆ ತಗುಲಿದೆ ಎಂದೇ ತಿಳಿದುಬಂದಿಲ್ಲ. ಸೋಂಕಿತರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ Read More »

ಕರಾವಳಿ
Scroll to Top