corona

ಉಡುಪಿ: ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಹೆರಿಗೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18,. ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಯಶಸ್ವಿ ಹೆರಿಗೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಕಾರ್ಕಳ ಮೂಲದ ಈ ಮಹಿಳೆಯನ್ನು ಜೂನ್ 16 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಾರಾಷ್ಟ್ರದಿಂದ ಬಂದವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 22 ವರ್ಷದ ಗರ್ಭಿಣಿಗೆ ಉಡುಪಿಯ ಟಿಎಂಎಪೈ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ  ಯಶಸ್ವಿ ಹೆರಿಗೆ ಮಾಡಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಪ್ರಥಮ ಸಿಜೇರಿಯನ್ ಹೆರಿಗೆಯಾಗಿದ್ದು, ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಇದೀಗ ಬಾಣಂತಿ ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕೋವಿಡ್ […]

ಉಡುಪಿ: ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಹೆರಿಗೆ Read More »

ಕರಾವಳಿ

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ ಹಿನ್ನಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಆದರೆ ಇದೀಗ ಸಾರ್ವಜನಿಕರ ಒತ್ತಾಯ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೇ 31 ಭಾನುವಾರದ ಸಂಪೂರ್ಣ ಲಾಕ್‍ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿ ದಿನದಂತೆ ಭಾನುವಾರವೂ ವಾಹನ ಸಂಚಾರ ಮಾಡಲಿದೆ. ಹೊಟೇಲ್, ಸೆಲೂನ್, ತರಕಾರಿ, ದಿನಸಿ ಅಂಗಡಿಗಳು, ಮದ್ಯದಂಗಡಿಗಳು ತೆರೆದಿರುತ್ತದೆ. ಎಂದಿನಂತೆ ರಾತ್ರಿ 7

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಕೊರೋನಾ ಹಿನ್ನಲೆಯಲ್ಲಿ 5.0 ಹಂತದ ಲಾಕ್ ಡೌನ್ ಜೂನ್.1 ರಿಂದ ಮತ್ತೆ ಮುಂದುವವರಿಯಲಿದೆ. ಮುಂದಿನ ಲಾಕ್‍ಡೌನ್ ರಾಜ್ಯದಲ್ಲಿ ಕೊಂಚ ಸಡಿಲಿಕೆ ಕಾಣಲಿದ್ದು, ಹೊಟೇಲ್, ಜಿಮ್, ಹಾಗೂ ಎಲ್ಲಾ ಧರ್ಮದ ದೇವಾಲಯಗಳನ್ನು ತೆರೆಯಲು ಅನುಮತಿ ದೊರಕಿದೆ. ರಾಜ್ಯದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾಣ ತೆಗೆದು ಕೊಂಡಿದ್ದಾರೆ, ಮುಂದಿನ ಹಂತದ ಲಾಕ್‍ಡೌನ್ ಸಡಿಲಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಹೊಟೇಲ್, ಜಿಮ್, ದೇವಸ್ಥಾನ, ಮಸೀದಿ, ಚರ್ಚ್

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!! Read More »

ಕರ್ನಾಟಕ

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ.

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಮೇ.28., ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಚ್ಚಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಕ್ವಾರಂಟೈನ್ ಗೆ ಒಳಗಾಗಿದ್ದ ಬಾಲಕಿ ಸೋಮವಾರ ಮುಂಜಾನೆ ತನ್ನ ಪೋಷಕರ ಜೊತೆ ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ನೈನಿತಾಳ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್ ಹೇಳಿದ್ದಾರೆ. ದೆಹಲಿಯಿಂದ ವಾಪಸ್ಸಾದ ಬಾಲಕಿಯ ಕುಟುಂಬ ಬೆಟ್ಲಘಾಟ್ ನಲ್ಲಿರುವ ಶಾಲೆಯಲ್ಲಿ ಕ್ವಾರಂಟೈನ್ ಆಗಿತ್ತು. ಹಾವು ಕಚ್ಚಿದ ಕೂಡಲೇ ಬಾಲಕಿಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ
Scroll to Top