corona

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 679 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 657 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.   ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 86,344ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,730ಕ್ಕೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!! Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಏರಿಕೆ..!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.16:ಜಿಲ್ಲೆಯಲ್ಲಿ ಇಂದು 790 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 966 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 10 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 85,665ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,073ಕ್ಕೆ ಏರಿಕೆಯಾಗಿದೆ.    

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಏರಿಕೆ..! Read More »

ಕರಾವಳಿ

ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7,345 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 148 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,84,355ಕ್ಕೆ ಏರಿಕೆಯಾಗಿದೆ.   ರಾಜ್ಯ ಆರೋಗ್ಯ ಇಲಾಖೆ ಬುಧವಾರದ ಹೆಲ್ತ್​​ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 148 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 33,296 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಇಂದು 17,913 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,99,472 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ

ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣ ಪತ್ತೆ Read More »

ಕರಾವಳಿ

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.06: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460  ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ.     ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು,

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ಕಳೆದ ದಿನ 16,604 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 26,04,431ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 411 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 29 ಸಾವಿರ ಗಡಿ ದಾಟಿ, 29,090ಕ್ಕೆ ತಲುಪಿದೆ. ಸೋಂಕಿನ ಪ್ರಕರಣ ಕಡಿಮೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವಿಟಿ ದರ ನಿರಂತರವಾಗಿ ಇಳಿಕೆಯಾಗುತ್ತಲೇ ಇದೆ.ಆದರೆ ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಲೇ ಇಲ್ಲ.

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ Read More »

ಕರ್ನಾಟಕ

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.01:  ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಈ ಅವಧಿಯಲ್ಲಿ 2,795 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ.ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ Read More »

ಕರಾವಳಿ

ಮೊದಲ ಬಾರಿಗೆ ಗ್ರಾಮ ಪಂ. ಮಟ್ಟದಲ್ಲಿ ಸಿಎಂ ಸಂವಾದ ➤ ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ!

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26: ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮಪಂಚಾಯಿಸಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.     ಇಂದು ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಸಲಿದೆ.ಇದೇ ಮೊದಲ ಬಾರಿಗೆ ನೇರವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ.ಈ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ತೀವ್ರತೆಯನ್ನು

ಮೊದಲ ಬಾರಿಗೆ ಗ್ರಾಮ ಪಂ. ಮಟ್ಟದಲ್ಲಿ ಸಿಎಂ ಸಂವಾದ ➤ ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ! Read More »

ಕರ್ನಾಟಕ

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕೊರೋನಾ ಎರಡನೇ ಅಲೆಯ ಭೀತಿಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿದ್ದು, ಈ ಕುರಿತು ಕೇಂದ್ರ ಸರ್ಕಾರ ವರದಿ ಮಾಡಿದೆ. ಪ್ರಧಾನಿಯವರು ಈಗಾಗಲೇ ಕರ್ನಾಟಕದ ಮೂರು ಜಿಲ್ಲೆಗಳನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ ಇನ್ನೊಂದು ರಿಪೋಟ್ ಇದೀಗ ಹೊರಬಂದಿದೆ. ಈ ವರದಿಯ ಪ್ರಕಾರ ಬೀದರ್ – 200% ಏರಿಕೆ, ಕಲಬುರಗಿ – 136%,

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಜ. 06. ಕೊರೋನಾ ಲಸಿಕೆ ಹಾಕಿಕೊಂಡಿದ್ದ ನರ್ಸ್ ಓರ್ವರು ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ನಡೆದಿದೆ. ಮೃತರನ್ನು ಸೋನಿಯಾ ಅಜೆಮೊಡೆ (41) ಎಂದು ಗುರುತಿಸಲಾಗಿದೆ. ಇವರು ಪೋರ್ಚುಗಲ್ ಇನ್ಸ್ಟಿಟ್ಯೂಟ್ ಆಫ್ ಅಂಕೊಲಾಜಿಯಲ್ಲಿ ಮಕ್ಕಳ ಸಹಾಯಕ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಫೈಝರ್ ಬಯೋಟೆಕ್ ಅಭಿವೃದ್ದಿ ಪಡಿಸಿದ ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ.

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು Read More »

ಕರಾವಳಿ
Scroll to Top