ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು
(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್ ಗಳಲ್ಲಿ ನಡೆಯಲಿದ್ದು, ಕೋವಿಡ್19 ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೋನಾ ಸುರಕ್ಷಿತ ಕಿಟ್‌ಗಳನ್ನು ರಾಜ್ಯ ಚುನಾವಣಾ ಆಯೋಗ ಸರಬರಾಜು ಮಾಡಿದೆ. ಎಂ.ಎಸ್.ಐ.ಲ್ ನಿಂದ ಸರಬರಾಜು ಮಾಡಿರುವ ಈ ಕಿಟ್‌ಗಳಲ್ಲಿ, 500 ಎಂಲ್‌ನ 4 ಸ್ಯಾನಿಟೈಸ್ ಬಾಟೆಲ್, 100 ಎಂಎಲ್‌ನ […]
ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು Read More »
ಕರಾವಳಿ, ಕರ್ನಾಟಕ




