ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಅ. 22. ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಈ ಅವಧಿಯಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ […]

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ Read More »

ಕರಾವಳಿ