ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಸೆ.29 ಭೂಪಾಲ್ – ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶುಭಮ್ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ಇವರಿಬ್ಬರು ಪ್ರೇಮ ವಿವಾಹವಾಗಿದ್ದು, ಕೌಟುಂಬಿಕ ಕಲಹಗಳಿಂದ ಜಿಗುಪ್ಸೆಗೊಂಡಿದ್ದರು. ಬೆಳಗ್ಗೆ ಕೂಡ ಜಗಳವಾಡಿ ರೋಶ್ನಿ ಮಗುವಿನೊಂದಿಗೆ […]
ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
